kannadanewsnow – Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada languageIndia
ಶಿಲ್ಲಾಂಗ್ : ಮೇಘಾಲಯ ಪೊಲೀಸರು ಭಾರಿ ಪ್ರಮಾಣದ ಸ್ಫೋಟಕಗಳು ಹಾಗೂ ಡಿಟೋನೇಟರ್ಸ್‌ಗಳನ್ನು ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯಲ್ಲಿ ಪತ್ತೆಹಚ್ಚಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ ಎನ್ನಲಾಗುತ್ತಿದೆ. ನಾಲ್ವರು ಅಡಗಿಕೊಂಡಿದ್ದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಿದಾಗ 51 ಬಾಕ್ಸ್ ಗಳಲ್ಲಿ 1275 ಕೆಜಿ ಸ್ಫೋಟಕ, 5 ಸಾವಿರ Continue Reading

Business
ನವದೆಹಲಿ : ರೆಪೋ ಹಾಗೂ ರಿವರ್ಸ್ ರೆಪೋ ದರದಲ್ಲಿ ರಿಸರ್ವ್ ಬ್ಯಾಂಕ್ ಶುಕ್ರವಾರ ಯಾವುದೇ ಬದಲಾವಣೆ ಮಾಡದ ಹಿನ್ನೆಲೆಯಲ್ಲಿ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳು ಭಾರಿ ಏರಿಕೆ ಕಂಡು ಬಂದಿದ್ದವು. ಇದೇ ಮೊದಲ ಬಾರಿಗೆ ದಿನಾಂತ್ಯದ ವಹಿವಾಟಿನಲ್ಲಿ ಸೆನ್ಸೆಕ್ಸ್ 45,000 ಪಾಯಿಂಟ್ ಮೀರಿ ನಿಂತಿತು. ವರದಿಗಳ ಪ್ರಕಾರ, ಚಾರ್ಟ್ ಗಳು ಸೂಚಿಸುವಂತೆ ಇನ್ನು ಆರು ತಿಂಗಳಲ್ಲಿ ಸೆನ್ಸೆಕ್ಸ್ 51,000 ಪಾಯಿಂಟ್ ತಲುಪಬಹುದು. ಇನ್ನು ನಿಫ್ಟಿ ಬ್ಯಾಂಕ್ 2.35 ಪರ್ಸೆಂಟ್ ಗಳಿಕೆ ಕಂಡಿದೆ. ನಿಫ್ಟಿ ಸೂಚ್ಯಂಕವು 125 ಪಾಯಿಂಟ್ […]Continue Reading

India
ನವದೆಹಲಿ : ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗಳನ್ನು ಬೆಂಬಲಿಸಿ ಮಾತನಾಡಿದ ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ,ಬಗ್ಗೆ ದೇಶದಾದ್ಯಂತ ಇದೀಗ ಭಾರಿ ಆಕ್ರೋಶ ವ್ಯಕ್ತವಾಗಿದೆ. ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸುವುದು ಸರಿಯಲ್ಲ ಎಂದಿದೆ. ಟ್ರುಡೋ ಹೇಳಿಕೆಗೆ ವಿವರಣೆ ಬಯಸಿ ಬಾರತ ಕೆನಡಾದ ರಾಯಭಾರಿಗೆ ಕೇಂದ್ರ ಸರ್ಕಾರ ಸಮನ್ಸ್ ಜಾರಿ ಮಾಡಿದೆ. ಆಂತರಿಕ ವಿಷಯಗಳ ಕುರಿತು ಹೇಳಿಕೆಗಳನ್ನು ನೀಡುವುದರಿಂದ ಪರಸ್ಪರ ಸಂಬಂಧಕ್ಕೆ ಧಕ್ಕೆಯಾಗಲಿದೆ ಎಂದು ಭಾರತ ಎಚ್ಚರಿಸಿದೆ. ಟ್ರುಡೋ ಭಾರತದ ಆಂತರಿಕ ವಿಷಯದಲ್ಲಿ ಅನವಶ್ಯಕವಾಗಿ ಮೂಗು ತೂರಿಸಿದ್ದು, ಇದು […]Continue Reading

Bollywood Film India
ಮುಂಬೈ : ವರದಿಗಳ ಪ್ರಕಾರ ನೀತು ಕಪೂರ್ ಮತ್ತು ವರುಣ್ ಧವನ್ ಕರೋನವೈರಸ್ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ. ಇವರಿಬ್ಬರು ರಾಜ್ ಮೆಹ್ತಾ ಅವರ ಜಗ್ ಜಗ್ ಜೀಯೋ ಚಿತ್ರದಲ್ಲಿ ನಟಿಸುತ್ತಿದ್ದು, ಸದ್ಯ ಚಿತ್ರವನ್ನು ಸ್ಥಗಿತಗೊಳಿಸಲಾಗಿದೆ. ಈ ಚಿತ್ರದಲ್ಲಿ ಅನಿಲ್ ಕಪೂರ್ ಮತ್ತು ಕಿಯಾರಾ ಅಡ್ವಾಣಿ ಕೂಡ ನಟಿಸಿದ್ದಾರೆ, ಇವರಿಬ್ಬರಿಗೆ ಕೋವಿಡ್ -19 ನೆಗೆಟಿವ್ ವರದಿ ಬಂದಿದೆ. ನಟರು ಆರೋಗ್ಯವಾಗಿರುವವರೆಗೂ ಚಿತ್ರದ ಶೂಟಿಂಗ್ ಈಗ ಸ್ಥಗಿತಗೊಂಡಿದೆ. ಅನಿಲ್ ಕಪೂರ್, ವರುಣ್ ಧವನ್ ಮತ್ತು ನೀತು ಸಿಂಗ್ ಕಳೆದ ತಿಂಗಳು […]Continue Reading

India
ಲಖನೌ : ಲವ್ ಜಿಹಾದ್‌ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಿರುವ ಉತ್ತರ ಪ್ರದೇಶದಲ್ಲಿ, ಇದೀಗ ಮನೆಯವರ ಒಪ್ಪಿಗೆಯೊಂದಿಗೆ ಅಂತರ್‌ ಧರ್ಮೀಯ ಮದುವೆ ನಡೆಯುತ್ತಿದ್ದದ್ದನ್ನು ಪೊಲೀಸರು ತಡೆದಿದ್ದು, ಭಾರಿ ಸುದ್ದಿಗೆ ಕಾರಣವಾಗಿದೆ. ಲಖನೌನಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ಮದುವೆ ನಡೆಯುತ್ತಿತ್ತು. ಯುವಕ ಹಾಗೂ ಯುವತಿ ಇಬ್ಬರೂ ವಯಸ್ಕರಾಗಿದ್ದರು. ಮದುವೆಗೆ ಎರಡೂ ಕುಟುಂಬಗಳ ಸಮ್ಮತಿ ಇತ್ತು ಎಂದು ತಿಳಿದುಬಂದಿದೆ. ಈ ವೇಳೆ ವಿವಾಹ ಕಾರ್ಯಕ್ರಮದ ಮಾಹಿತಿ ಪಡೆದ ಹಿಂದೂ ಮಹಾಸಭಾದ ಜಿಲ್ಲಾಧ್ಯಕ್ಷ ಬ್ರಿಜೇಶ್ ಶುಕ್ಲಾ ಎಂಬುವರು ಪೊಲೀಸರಿಗೆ ದೂರು […]Continue Reading

India
ಮುಂಬೈ : ಮಹಾರಾಷ್ಟ್ರ ಚುನಾವಣೆಯಲ್ಲೂ ಸಹ ಬಿಜೆಪಿ ಹಿನ್ನಡೆ ಅನುಭವಿಸಿದೆ. ಈ ಕುರಿತು ಬೇಸರ ವ್ಯಕ್ತಪಡಿಸಿರುವ ಮಾಜಿ ಸಿಎಂ ಫಡ್ನವಿಸ್ ಮೈತ್ರಿಕೂಟದ ಬಗ್ಗೆ ತಪ್ಪಾಗಿ ತಿಳಿದಿದ್ದೆವು ಎಂದು ಹೇಳಿದ್ದಾರೆ. ಈ ವಾರದ ಆರಂಭದಲ್ಲಿ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ ಕೇವಲ ಒಂದು ಕ್ಷೇತ್ರದಲ್ಲಿ ಜಯಗಳಿಸಿದೆ. ಆಡಳಿತಾರೂಢ ಶಿವಸೇನಾ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಕೂಟ ನಾಲ್ಕು ಸ್ಥಾನಗಳನ್ನು ಗೆದ್ದಿದ್ದರೆ, ಇನ್ನೊಂದು ಸ್ಥಾನ ಪಕ್ಷೇತರ ಅಭ್ಯರ್ಥಿಯ ಪಾಲಾಗಿದೆ. ಬಿಜೆಪಿ ತನ್ನ ಪ್ರಾಬಲ್ಯವಿರುವ ಕ್ಷೇತ್ರಗಳನ್ನು ಕಳೆದುಕೊಂಡಿದೆ. ಪದವೀಧರ ಕ್ಷೇತ್ರಗಳಲ್ಲಿ ಅದು […]Continue Reading

India
ನ್ಯೂಯಾರ್ಕ್: ವಿಶ್ವದಾದ್ಯಂತ ಕೊರೋನಾ ವೈರಸ್ ಅಬ್ಬರ ಮುಂದುವರೆಸಿದ್ದು, ಈ ವರೆಗೂ 6.50 ಕೋಟಿ ಜನರು ಸೋಂಕಿಗೊಳಗಾಗಿದ್ದಾರೆಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ 65,048,192 ಮಂದಿ ಸೋಂಕಿಗೊಳಗಾಗಿದ್ದು, 1,512,223 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಅಮೆರಿಕಾದಲ್ಲಿ ಕಳೆದ 24 ಗಂಟೆಗಳಲ್ಲಿ 2,10,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,102,568ಕ್ಕೆ ಏರಿಕೆಯಾಗಿದೆ. ಅಲ್ಲದೆ. ಬುಧವಾರ ಒಂದೇ ದಿನ 3,157 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 275,729ಕ್ಕೆ […]Continue Reading

India
ನವದೆಹಲಿ : ಕೋವಿಡ್ -19 ಲಸಿಕೆಯನ್ನು ಮೊದಲು ಸಾರ್ವ ಸುಮಾರು ಒಂದು ಕೋಟಿ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಈ ಬಗ್ಗೆ ಮಾಹಿತಿ ನೀಡಿದರು. ಕೋವಿಡ್ -19 ಲಸಿಕೆಯನ್ನು ಮೊದಲು ವೈದ್ಯರು ಮತ್ತು ದಾದಿಯರು ಸೇರಿದಂತೆ ಸುಮಾರು ಒಂದು ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಲಸಿಕೆ ನೀಡಲಾಗುವುದು ಎಂದರು. […]Continue Reading

State
ಬೆಂಗಳೂರು : ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ಉದ, ಶಿಕ್ಷಕರ ಸೇವಾ ಮಾಹಿತಿ ತಂತ್ರಾಂಶದಲ್ಲಿರುವ ಸರ್ಕಾರಿ ಪ್ರಾಥಮಿ, ಪ್ರೌಢಶಾಲೆಯ ಶಿಕ್ಷಕರ ಮಾಹಿತಿಯನ್ನು ಶಿಕ್ಷಕ ಮಿತ್ರ ತಂತ್ರಾಂಶಕ್ಕೆ ಡಿಡಿಒಗಳು ಡಿಸೆಂಬರ್ 4 ರೊಳಗೆ ಅಪ್ ಲೋಡ್ ಮಾಡದಿದ್ದರೆ ಶಿಸ್ತುಉ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. 2017 ರಿಂದಲೂ ಶಿಕ್ಷಕರು ಟಿಡಿಎಸ್ ನಲ್ಲಿ ಮಾಹಿತಿ ಅಪ್ ಲೋಡ್ ಮಾಡುತ್ತಿದ್ದಾರೆ. ಈ ಮಾಹಿತಿಯನ್ನು ಡಿಡಿಓಗಳು ಶಿಕ್ಷಕ ಮಿತ್ರ ತಂತ್ರಾಂಶಕ್ಕೆ ಅಪ್ […]Continue Reading

Cricket Sports
ಕ್ಯಾನ್ ಬೆರಾ : ಭಾರತ ಆಸ್ಟ್ರೇಲಿಯಾ ನಡುವೆ ಇಂದಿನಿಂದ ಟಿ20 ಸರಣಿ ಆರಂಭವಾಗಲಿದ್ದು, ಕ್ಯಾನ್ ಬೆರಾದಲ್ಲಿ ಇಂದು ಮೊದಲ ಟಿ20 ಪಂದ್ಯ ನಡೆಯಲಿದ್ದು, ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಏಕದಿನ ಸರಣಿ ಸೋತ ಬಳಿಕ ಭಾರತ ಟಿ20 ಸರಣಿ ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಇಂದಿನ ಪಂದ್ಯ ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ. ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಇಂದಿನ ಪಂದ್ಯದಲ್ಲಿ ಟಿ. ನಟರಾಜನ್ […]Continue Reading

error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ