Kannnada news live – Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada languageIndia
ಚೆನ್ನೈ :  ಲಡಾಖ್ ನಲ್ಲಿ ಹುತಾತ್ಮರಾದ ತಮಿಳುನಾಡು ಯೋಧನ ಕುಟುಂಬಕ್ಕೆ ತಮಿಳುನಾಡು ಸಿಎಂ ಇಕೆ ಪಳನಿಸ್ವಾಮಿ ಅವರು 20 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಲಡಾಖ್ ನ ಗಾಲ್ವನ್ ಕಣಿವೆ ಭಾಗದಲ್ಲಿ ಭಾರತ-ಚೀನಾ ನಡುವಿನ ಮಲ್ಲಯುದ್ಧದಲ್ಲಿ ಹುತಾತ್ಮರಾದ ತಮಿಳುನಾಡಿನ ಕೆ.ಫಳನಿ ಸೇರಿದಂತೆ ಭಾರತೀಯ ಸೇನೆಯ ಮೂವರು ಯೋಧರಿಗೆ ಪಳನಿಸ್ವಾಮಿ ಶ್ರದ್ದಾಂಜಲಿ ಸಲ್ಲಿಸಿದ್ದಾರೆ. Continue Reading

India
ನವದೆಹಲಿ : ಮಾರಕ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು, ಯಾರೂ ಕೂಡ ಮಾಸ್ಕ್ ಧರಿಸದಂತೆ ಹೊರಗೆ ಬರಬಾರದು, ಪಂಜಾಬ್ ರಾಜ್ಯದ ಮಾದರಿಯನ್ನು ಪಾಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ. ಇಂದು ಕೂಡ  ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.ದೇಶದಲ್ಲಿ ಕೊರೊನಾ ಸೋಂಕು ಏರಿಕೆ ಕಾಣುತ್ತಿದೆ. ಇದರ ಜೊತೆಗೆ ಗುಣಮುಖರಾದವರ ಸಂಖ್ಯೆ ಏರಿದೆ. ಇದರಿಂದ ಜನರು ಭಯಪಡುವ ಅವಶ್ಯಕತೆ ಇಲ್ಲ. ಆದರೆ […]Continue Reading

India World
ನವದೆಹಲಿ : ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಗೆ ಔಷಧ ಕಂಡು ಹಿಡಿಯಲು ಜಗತ್ತಿನ ಅನೇಕ ರಾಷ್ಟ್ರಗಳು ಪ್ರಯತ್ನಪಡುತ್ತಿದೆ. ಭಾರತ ಅಲ್ಲದೇ ಪ್ರತೀ ದೇಶಗಳು ಲಸಿಕೆ ಕಂಡು ಹಿಡಿಯುವ ಪ್ರಯತ್ನ ಮಾಡುತ್ತಿದೆ. ಇದೀಗ ಕೊರೊನಾ ವಿರುದ್ಧ ಹೋರಾಟಕ್ಕೆ ಜಯ ಸಿಕ್ಕಿದ್ದು, ಕೊರೊನಾ ವೈರಸ್ ನಿಂದ ಗಂಭೀರ ಸ್ಥಿತಿ ತಲುಪಿದ ಸೋಂಕಿತರಿಗೆ ಡೆಕ್ಸಾಮೆಥಾಸೊನ್ ಔಷಧಿ ಪ್ರಾಣ ಉಳಿಸುವ ಸಂಜೀವಿನಿಯಾಗಿ ಸಿಕ್ಕಿದೆ. ಹೌದು, ಕಡಿಮೆ ಪ್ರಮಾಣ ಹೊಂದಿರುವ ಡೆಕ್ಸಾಮೆಥಾಸೋನ್ ಡೋಸ್ ಲಂಡನ್ ನಲ್ಲಿ ಪ್ರಯೋಗಿಸಲಾಗಿದ್ದು, ಇದರಿಂದ ಕೊರೊನಾ […]Continue Reading

India
ನವದೆಹಲಿ:  ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿರುವವರ ಪ್ರಮಾಣ ಶೇ.50ಕ್ಕಿಂತ ಹೆಚ್ಚಾಗಿದೆ. ಅನ್‍ಲಾಕ್ ಬಳಿಕ ದೇಶದ ಆರ್ಥಿಕತೆ ಸುಧಾರಿಸುತ್ತಿದೆ.  ಆದ್ದರಿಂದ  ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ. ಇಂದು ಕೂಡ  ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.ದೇಶದಲ್ಲಿ ಕೊರೊನಾ ಸೋಂಕು ಏರಿಕೆ ಕಾಣುತ್ತಿದೆ. ಇದರ ಜೊತೆಗೆ ಗುಣಮುಖರಾದವರ ಸಂಖ್ಯೆ ಏರಿದೆ. ಇದರಿಂದ ಜನರು ಭಯಪಡುವ […]Continue Reading

India
ನವದೆಹಲಿ :  ಅಂತರಾಷ್ಟ್ರೀಯ ವಿಮಾನಯಾನ ಪುನಾರಂಭದ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದು, ವಿಮಾನಯಾನ ಪುನಾರಂಭದ ಬಗ್ಗೆ ಜುಲೈನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ವಿಮಾನಯಾನ ಕಂಪನಿಗಳು ಹಾಗೂ ಪ್ರಯಾಣಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿರುವ ಹಿನ್ನೆಲೆ ಅಂತರ್ ರಾಷ್ಟ್ರೀಯ ವಿಮಾನ ಯಾನ ಪುನಾರಂಭದ ದಿನಾಂಕ ನಿಗದಿಪಡಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ. ಜೂನ್ 15 ರವರೆಗೆ 67,718 ಪ್ರಯಾಣಿಕರೊಂದಿಗೆ 730 ವಿಮಾನಗಳು ನಿರ್ಗಮಿಸಿದೆ, 68,236 ಪ್ರಯಾಣಿಕರೊಂದಿಗೆ 734 ವಿಮಾನಗಳು ಆಗಮಿಸಿದೆ ಎಂದು ಮಾಹಿತಿ ನೀಡಿದ್ದಾರೆ. […]Continue Reading

India
ನವದೆಹಲಿ  : ದೆಹಲಿ ಆರೋಗ್ಯ ಸಚಿವರ ಸತ್ಯೇಂದರ್ ಜೈನ್ ಕೊರೊನಾ ಪರೀಕ್ಷೆ ವರದಿ ನೆಗೇಟಿವ್ ಬಂದದಿದ್ದು. ಅವರಿಗೆ ಸೋಂಕು ತಗುಲಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ತೀವ್ರ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ ಸತ್ಯೇಂದರ್ ಜೈನ್ ಅವರು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು, ಬಳಿಕ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಜೈನ್ ಅವರಿಗೆ ಜ್ವರ ಮಾತ್ರ ಕಾಣಿಸಿಕೊಂಡಿದ್ದು, ಅವರಿಗೆ ಕೊರೊನಾ ಇಲ್ಲ, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ಕಳೆದ ವಾರವಷ್ಟೇ […]Continue Reading

State
ಕಲುಬುರಗಿ :  ಕಲಬುರಗಿಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಲಬುರ್ಗಿ ಜಿಲ್ಲೆಯ ಸೋಂಕಿತರ ಸಂಖ್ಯೆ ಇಂದು ಸಾವಿರದ ಗಡಿ ದಾಟಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ. ಇಂದು ಒಂದೇ ದಿನ 63 ಜನರಿಗೆ ಸೋಂಕು ಧೃಡಪಟ್ಟಿದ್ದು, ಈ ಪೈಕಿ 93 ಮಕ್ಕಳು, 22 ಮಹಿಳೆಯರು, 32 ಪುರುಷರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಜಿಲ್ಲೆಯಲ್ಲಿ 15 ಜನ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ ಜಿಲ್ಲೆಯಲ್ಲಿ 474 ಜನ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ಸೋಂಕು ದಿನೇ ದಿನೇ ವ್ಯಾಪಕಗೊಳ್ಳಲಾರಂಭಿಸಿದ್ದು, ಸಾವಿರದ […]Continue Reading

India
ಕೇರಳ:  ಕೇರಳದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು,  ಇಂದು ಹೊಸದಾಗಿ 79  ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1366 ಕ್ಕೆ ಏರಿಕೆಯಾಗಿದೆ.   ಹೌದು,  ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇರಳದಲ್ಲಿ ಇಂದು ಹೊಸದಾಗಿ 79 ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1366 ಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ನಿಷೇಧಾಜ್ಞೆ ತೆರವುಗೊಳಿಸಿ ಜನರ ಓಡಾಟಕ್ಕೆ ಅವಕಾಶ ನೀಡಿರುವುದು ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳಕ್ಕೆ […]Continue Reading

State
ಬೆಂಗಳೂರು :  ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 317 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು,  ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಜೂನ್ 15 ರ ಸಂಜೆ 5 ರಿಂದ, ಜೂನ್ 16 ರ ಸಂಜೆ 5 ರವರೆಗೆ 37 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಅವಧಿಯಲ್ಲಿ 322 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,530 ಕ್ಕೆ ಏರಿಕೆಯಾಗಿದೆ, ಅದರಲ್ಲಿ 4,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ […]Continue Reading

India State
ನವದೆಹಲಿ :  ಆನ್ ಲೈನ್ ತರಗತಿ ಕುರಿತು ಮಾನವ ಸಂಪನ್ಮೂಲ ಅಭಿವೃದ್ದಿ (ಎಮ್ ಹೆಚ್ ಆರ್ ಡಿ) ಬಹುಮುಖ್ಯ ಮಾಹಿತಿ ನೀಡಿದೆ. ಆನ್ ಲೈನ್ ತರಗತಿ ನಡೆಸುವ ಕುರಿತು ಶೀಘ್ರದಲ್ಲೇ ಮಾರ್ಗಸೂಚಿ ರಚಿಸುವ ಕುರಿತು ಎಮ್ ಹೆಚ್ ಆರ್ ಡಿ ಚಿಂತನೆ ನಡೆಸಿದೆ. ಹೌದು. ವಿದ್ಯಾರ್ಥಿಗಳು ಕಂಪ್ಯೂಟರ್, ಸ್ಮಾರ್ಟ್ ಫೋನ್, ಉಪಕರಣಗಳ ಮುಂದೆ ಗಂಟೆಗಟ್ಟಲೇ ಕುಳಿತುಕೊಳ್ಳುವುದನ್ನು ತಪ್ಪಿಸುವ ಸಲುವಾಗಿ ಆನ್ ಲೈನ್ ತರಗತಿ ಮಾರ್ಗಸೂಚಿ ರಚನೆಗೆ ಮಾನವ ಸಂಪನ್ಮೂಲ ಸಚಿವಾಲಯ ಸಿದ್ದತೆ ನಡೆಸಿದೆ. ಕೆಲವು ಶಾಲೆಗಳು ವಾಡಿಕೆಯಂತೆ […]Continue Reading

error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ