Subscribe to Updates
Get the latest creative news from FooBar about art, design and business.
Browsing: karnataka news
ಚಿಕ್ಕಮಗಳೂರು: ಶಾಲೆಯೊಂದಕ್ಕೆ ಶಿಕ್ಷಕನನ್ನು ( School Teacher ) ನಿಯೋಜಿಸೋ ಸಂಬಂಧ 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿಯೇ ರೆಡ್ ಹ್ಯಾಂಡ್ ಆಗಿಯೇ ಬಿಇಓ ಲೋಕಾಯುಕ್ತ…
ಬೆಂಗಳೂರು/ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ ಅಂಶಗಳ ಅಜೆಂಡಾ ಇಟ್ಟುಕೊಂಡು ಜಾತ್ಯತೀತ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಸತ್ತ ಪ್ರಾಣಿ, ಪಕ್ಷಿಗಳು ಸೇರಿದಂತೆ ಕೀಟಗಳು ಓಡಾಡೋದು ಇರಲಿ, ಅಲುಗಾಡೋದು ಇಲ್ಲ. ಆದ್ರೇ ಇಲ್ಲೊಂದು ವಿಚಿತ್ರ ಎನ್ನುವಂತೆ ಕೀಟವೊಂದು ಸತ್ತನಂತ್ರವೂ ಓಡಾಡುತ್ತಿದೆ. ಅದೇಗೆ…
ಬೀದರ್ : ದೀನದಲಿತರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಔರಾದ್ ನಲ್ಲಿ ಆಯೋಜಿಸಿರುವ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ದೀನ ದಲಿತರ…
ಬೀದರ್: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಪರಿಶೀಲಿಸಿ ಸಂವಿಧಾನತ್ಮಕವಾಗಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ…
ಬೆಂಗಳೂರು: ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಡಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ದಿನಾಂಕವನ್ನು ವಿಸ್ತರಿಸಿದೆ. ಈ ಮೂಲಕ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವಿವಿಧ ಸೇವೆಗಳನ್ನು ಈಗ ಆನ್ ಲೈನ್ ಗೊಳಿಸಲಾಗಿದೆ. ಈಗ ಮುಂದುವರೆದು ಶಿಕ್ಷಕರ ಕಲ್ಯಾಣ ನಿಧಿ ಕಚೇರಿಯಲ್ಲಿ ಆಜೀವ ಸದಸ್ಯತ್ವ ನೋಂದಣಿ ಪಡೆಯುವ…
ಬೆಂಗಳೂರು: 2016ರಲ್ಲಿ ಸುಪ್ರೀಂ ಕೋರ್ಟ್ ( Supreme Court ) ಎಫ್ಐಆರ್ ದಾಖಲಾದ 24 ಗಂಟೆಯಲ್ಲಿ ಅದನ್ನು ಸಂಬಂಧ ಪಟ್ಟ ಅಧಿಕೃತ ವೆಬ್ ಸೈಟ್ ನಲ್ಲಿ (…
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (Board of Control for Cricket in India -BCCI) ಮಂಗಳವಾರ ಮುಂಬೈನಲ್ಲಿ ನಡೆದ ತನ್ನ 91 ನೇ ವಾರ್ಷಿಕ…
ಶಿವಮೊಗ್ಗ : ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ, ರೈಲ್ವೆ ಮೇಲ್ಸೇತುವೆ ಕಾಮಗಾರಿಗಳು ಸೇರಿದಂತೆ ಜಿಲ್ಲೆಯ ಎಲ್ಲ ಕೇಂದ್ರ ಪುರಸ್ಕøತ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಸಮರ್ಪಕವಾಗಿ ಪೂರ್ಣಗೊಳಿಸಬೇಕು…