INDIA BREAKING: ಕರೂರು ಕಾಲ್ತುಳಿತ ಪ್ರಕರಣ: CBI ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಅ.10ಕ್ಕೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆBy ಗೋಪಾಲ್ ಎನ್ INDIA 1 Min Read ನವದೆಹಲಿ: ಕರೂರಿನಲ್ಲಿ ಸೆಪ್ಟೆಂಬರ್ 27 ರಂದು ನಡೆದ ಕಾಲ್ತುಳಿತದ ಬಗ್ಗೆ ಸಿಬಿಐ ತನಿಖೆಯನ್ನು ನಿರಾಕರಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಕ್ಟೋಬರ್ 10 ರಂದು…