KARNATAKA ಸ್ನಾತಕೋತ್ತರ ಆಯುಷ್ ಕೋರ್ಸ್ ಗಳ 2ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪಟ್ಟಿ ಪ್ರಕಟBy ಗೋಪಾಲ್ ಎನ್ KARNATAKA 1 Min Read ಬೆಂಗಳೂರು:ಸ್ನಾತಕೋತ್ತರ ಆಯುಷ್ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.…