INDIA ನಾಸಿಕ್ನಲ್ಲಿ ಭೀಕರ ದುರಂತ: ರಸ್ತೆ ಪಕ್ಕದ ಬಾವಿಗೆ ಉರುಳಿದ ಕಾರು; ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ಜಲಸಮಾಧಿ!By ಗೋಪಾಲ್ ಎನ್ INDIA 1 Min Read ಮುಂಬೈ:ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಇಡೀ ನಾಡನ್ನೇ ಕಂಬನಿ ಮಿಡಿಯುವಂತೆ ಮಾಡಿದೆ. ಶುಕ್ರವಾರ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಾರು…