latest news – Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language



State
ಧಾರವಾಡ :  ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ  ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು, ಸಾಕ್ಷಿನಾಶ, ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪದ ಮೇರೆಗೆ ಸಿಬಿಐ ಅಧಿಕಾರಿಗಳು ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆ ವಿನಯ್ ಕುಲಕರ್ಣಿ ಸೇರಿದಂತೆ 8 ಆರೋಪಿಗಳಿಗೆ  ಕೋರ್ಟ್ ನಿಂದ  ಸಮನ್ಸ್ Continue Reading

State
ಬೆಂಗಳೂರು : ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಜಾಕೀರ್ ನ್ನು 5 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಸಿಸಿಬಿ ಅಧಿಕಾರಿಗಳು ಪ್ರಕರಣ ಸಂಬಂಧ ಜಾಕೀರ್ ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆ ನಡೆಸಲು ಇಂದಿನಿಂದ ಬುಧವಾರದವರೆಗೆ ಸಿಸಿಹೆಚ್ 67 ನೇ ಕೋರ್ಟ್ ಸಿಸಿಬಿ ವಶಕ್ಕೆ ನೀಡಿದೆ. ಜಾಕೀರ್ ಹುಸೇನ್, ಸಂಪತ್ ರಾಜ್ ಜೊತೆ ಸೇರಿ ಪ್ರಕರಣದಲ್ಲಿ ಭಾಗಿಯಾಗುವ ಆರೋಪ ಕೇಳಿಬಂದಿದೆ ಮಾಜಿ ಕಾರ್ಪೊರೇಟರ್ […]Continue Reading

State
ಡಿಜಿಟಲ್ ಡೆಸ್ಕ್ :  ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು ,ಜೈನರು, ಬೌದ್ದ, ಪಾರ್ಸಿ) ವರ್ಗದ ವಿದ್ಯಾರ್ಥಿಗಳಿಗೆ (Prematric, Postmatrick) 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಇದೀಗ ಡಿಸೆಂಬರ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ […]Continue Reading

State
ಬೆಳಗಾವಿ :  ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ಬೆಳಗಾವಿಯಲ್ಲಿ ನಡೆಯುತ್ತಿದ್ದು, ರಾಜ್ಯ ನೂತನ ಉಸ್ತುವಾರಿ ಅರುಣ್ ಸಿಂಗ್ ಸಭೆಯ ನೇತೃತ್ವವನ್ನ ವಹಿಸಿದ್ದಾರೆ. ನಂತರ ಮಾತನಾಡಿದ ಅರುಣ್ ಸಿಂಗ್ ಹೈಕಮಾಂಡ್ ನಿಂದ ಸಂದೇಶ ತಂದಿರುವೆ, ಅದನ್ನು ಬಹಿರಂಗವಾಗಿ ಹೇಳಲ್ಲ..ವಿಸ್ತರಣೆ ವಿಚಾರ ಇದು ಪಕ್ಷದ ಆಂತರಿಕ ವಿಚಾರ, ಅದನ್ನು ಹೊರಗೆ ಹೇಳಲ್ಲ..ಈ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಿದ್ದೀನಿ ಎಂದಿದ್ದಾರೆ. ಕೋರ್ ಕಮಿಟಿ ಸಭೆಗೆ ಮೂವರು ಸದಸ್ಯರು ಗೈರಾಗಿದ್ದು, ಕೇಂದ್ರ ಸಚಿವ ಡಿ ವಿ ಸದಾನಂದಗೌಡ, ರಾಜ್ಯ […]Continue Reading

India
ನವದೆಹಲಿ: ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಂಗಳವಾರ ರಾಷ್ಟ್ರವ್ಯಾಪಿ ಸ್ಥಗಿತಗೊಳಿಸುವಂತೆ ಕರೆ ನೀಡಿದ್ದು, ರಾಜಧಾನಿಗೆ ಹೋಗುವ ಎಲ್ಲ ರಸ್ತೆಗಳನ್ನು ನಿರ್ಬಂಧಿಸುವುದಾಗಿ ಹೇಳಿದ್ದಾರೆ. ದೇಶಾದ್ಯಂತದ ಎಲ್ಲಾ ಹೆದ್ದಾರಿ ಟೋಲ್ ಗೇಟ್‌ಗಳನ್ನು ಬಂದ್ ಮಾಡಲಾಗುವುದು ಮತ್ತು ಡಿಸೆಂಬರ್ 8 ರ ಮುಷ್ಕರದ ಭಾಗವಾಗಿ ಸರ್ಕಾರವು ಟೋಲ್ ಸಂಗ್ರಹಿಸಲು ಅನುಮತಿಸುವುದಿಲ್ಲ ಎಂದು ರೈತರು ಹೇಳಿದರು. “ನಮ್ಮ ಚಳವಳಿಗೆ ಹೆಚ್ಚಿನ ಜನರು ಸೇರಲಿದ್ದಾರೆ” ಎಂದು ಪ್ರತಿಭಟನಾ ಗುಂಪುಗಳ ಮುಖಂಡ ಹರಿಂದರ್ ಸಿಂಗ್ ಲಖೋವಾಲ್ ಸುದ್ದಿಗೋಷ್ಠಿಯಲ್ಲಿ […]Continue Reading

India
ಡಿಜಿಟಲ್ ಡೆಸ್ಕ್ :  ಮಧ್ಯಪ್ರದೇಶದಲ್ಲಿ ಇಂದು 1,324 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,11,698 ಕ್ಕೆ ತಲುಪಿದೆ. ಇನ್ನೂ, ರಾಜ್ಯದಲ್ಲಿ ಇಂದು .14 ಜನರು ಸಾವನ್ನಪ್ಪುತ್ತಿದ್ದರೆ, ರಾಜ್ಯದಲ್ಲಿ ಸಾವಿನ ಸಂಖ್ಯೆ 3,314 ಕ್ಕೆ ಏರಿದೆ. ಗುರುವಾರ ಸಂಜೆಯಿಂದ ಒಟ್ಟು 1,556 ರೋಗಿಗಳನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, 1,94,743 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ‘ನಶೆ ರಾಣಿ’ಯರ ಕೂದಲು ಸ್ಯಾಂಪಲ್ ಸಂಗ್ರಹಕ್ಕೆ ಕೋರ್ಟ್ ಅನುಮತಿContinue Reading

State
ಬೆಂಗಳೂರು :  ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ 13 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11834 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 8 ಮಂದಿ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 4170 ಕ್ಕೆ ಏರಿಕೆಯಾಗಿದೆ.  ಕರ್ನಾಟಕದಲ್ಲಿ ಇಂದು  1247 ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 890360 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 620 ಪ್ರಕರಣ ಪತ್ತೆಯಾಗಿದೆ, ಕರ್ನಾಟಕದಲ್ಲಿ ಇಂದು 877 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 853461 ಮಂದಿ ಆಸ್ಪತ್ರೆಯಿಂದ […]Continue Reading

State
ಬೆಂಗಳೂರು : ಕರ್ನಾಟಕದಲ್ಲಿ ಇಂದು  1247 ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 890360 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 620 ಪ್ರಕರಣ ಪತ್ತೆಯಾಗಿದೆ,  ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ 13 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11834 ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಇಂದು 877 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 853461 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 25046 ಸಕ್ರಿಯ ಪ್ರಕರಣಗಳಿದೆ. ಐಸಿಯುನಲ್ಲಿ 287 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ […]Continue Reading

State
ಬೆಂಗಳೂರು :  ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಹಾಗೂ ರಾಗಿಣಿ ಅವರ ಕೂದಲು ಸ್ಯಾಂಪಲ್ ಸಂಗ್ರಹಕ್ಕೆ ಕೋರ್ಟ್ ಅನುಮತಿ ನೀಡಿದೆ. ನಟಿಯರು ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆ ಹೆಚ್ಚಿನ ತನಿಖೆ ನಡೆಸಲು ಅವರ ಕೂದಲನ್ನು ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ. ಹಾಗಾಗಿ ಕೂದಲು ಸ್ಯಾಂಪಲ್ ಪಡೆಯಲು ಅನುಮತಿ ನೀಡಬೇಕು ಎಂದು ಸಿಸಿಬಿ ಪೊಲೀಸರು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ಸಿಸಿಬಿ ಪೊಲೀಸರಿಗೆ ಎನ್ ಡಿ ಪಿ ಎಸ್ […]Continue Reading

India
ತೆಲಂಗಾಣ : ಹೈದರಾಬಾದ್ ಗ್ರೇಟರ್ ಮುನ್ಸಿಪಾಲ್ ಚುನಾವಣೆ ಫಲಿತಾಂಶದಲ್ಲಿ ಭಾರೀ ಸೋಲು ಅನುಭವಿಸಿದ ಹಿನ್ನೆಲೆ ಅಲ್ಲಿನ  ಪ್ರಾದೇಶಿಕ ಕಾಂಗ್ರೆಸ್ ಮುಖ್ಯಸ್ಥ ಎನ್ ಉತ್ತಮ್ ಕುಮಾರ್ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 56 ವಾರ್ಡ್ ಗಳಲ್ಲಿ ಟಿ ಆರ್ ಎಸ್ ಗೆಲುವು ಸಾಧಿಸಿದ್ದರೆ , ಬಿಜೆಪಿ 47 , ಎಐಎಮ್ಐಎಮ್ 42 ವಾರ್ಡ್ ಗಳಲ್ಲಿ ಗೆಲವು ಸಾಧಿಸಿದೆ. ಕಳಪೆ ಪ್ರದರ್ಶನ ಸಾಧಿಸಿರುವ ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ. 150 ವಾರ್ಡ್ ಗಳಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು […]Continue Reading

error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ