Browsing: latest news

ಬಾಗಲಕೋಟೆ: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಬಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಹ ಪರಿಶಿಷ್ಟ ಪಂಗಡ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ…

ಹಾವೇರಿ : ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‍ಸೆಟಿಯಲ್ಲಿ 30 ದಿನಗಳ ಮಹಿಳಾ ಹೊಲಿಗೆ ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ…

ಬೆಂಗಳೂರು: ರಾಜ್ಯದ ಹಾಲು ಉತ್ಪಾದಕ ರೈತರ ( Milk producing farmer ) ನೆರವಾಗುವ ನಿಟ್ಟಿನ ಸರ್ಕಾರ ಮಹತ್ವದ ಹೆಜ್ಜೆಯನ್ನು ಇರಿಸೋದಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರತಿ…

ನವದೆಹಲಿ : ಕ್ರೀಡಾಪಟುಗಳು ಮತ್ತು ರಾಜಕಾರಣಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಜನರು ಪ್ರಧಾನಿ ನರೇಂದ್ರ ಮೋದಿ (  Prime Minister Narendra Modi ) ಅವರಿಗೆ ಉಡುಗೊರೆಯಾಗಿ…

ಬೆಂಗಳೂರು: ವಿಪಕ್ಷ ನಾಯಕ ಸಿದ್ಧರಾಮಯ್ಯ ( Opposition leader Siddaramaiah ) ವಿರುದ್ಧ, ಟ್ವಿಟ್ಟರ್ ನಲ್ಲಿ ( Twitter ) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ…

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 379 ಜನರಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ವ್ಯಕ್ತಿ ಸಾವಿನ್ನಪ್ಪಿದ್ದಾನೆ. https://kannadanewsnow.com/kannada/shocking-news-woman-dies-after-smartphone-explodes-while-sleeping/…

ಧಾರವಾಡ: ರಾಜ್ಯ ಸರ್ಕಾರ ಹೈಕೋರ್ಟ್ ಸೂಚನೆಯಂತೆ ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತಕ್ಕೆ ( Karnataka Lokayukta ) ಅಧಿಕಾರ ನೀಡಿದೆ. ಆದ್ರೇ ಲೋಕಾಯುಕ್ತಕ್ಕೆ ಅಧಿಕಾರದ ಜೊತೆಗೆ, ಸೂಕ್ತ ಸಿಬ್ಬಂದಿ…

ಮಧ್ಯಪ್ರದೇಶ: ದ್ವಾರಕಾ-ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ( Dwarka Peeth Shankaracharya Swami Swaroopanand Saraswati passed away ) ಅವರು ಭಾನುವಾರ ಮಧ್ಯಪ್ರದೇಶದ…

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ಅಭ್ಯರ್ಥಿಗಳು ಸಲ್ಲಿಸಿರುವಂತ ದಾಖಲಾತಿಗಳ ವ್ಯತ್ಯಾಸದ ತಿದ್ದುಪಡಿಗಾಗಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು( KEA) ನಾಳೆ, ನಾಡಿದ್ದು ಅವಕಾಶ ನೀಡಲಾಗಿದೆ.…

ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿ ( Silicon City ) ಜನತೆ ತತ್ತರಿಸಿ ಹೋಗಿದ್ದಾರೆ. ಅನೇಕ ಕಡೆಗಳಲ್ಲಿ ಜಲಾವೃತದ ಪರಿಣಾಮ ಜನರು ಸಂಕಷ್ಟಕ್ಕೆ…