KARNATAKA ಲೋಕಸಭೆ ಚುನಾವಣೆ : ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಕುಮಾರಸ್ವಾಮಿ ಆಗ್ರಹBy kannadanewsnow5717/03/2024 10:36 AM KARNATAKA 1 Min Read ಕೋಲಾರ: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವಂತೆ ಬಿಜೆಪಿ ಹೈಕಮಾಂಡ್ ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ…