INDIA ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಿ ‘ಅಮರಾವತಿ’ ಘೋಷಣೆ: ಲೋಕಸಭೆಯಲ್ಲಿ ಐತಿಹಾಸಿಕ ಮಸೂದೆ ಪಾಸ್!By ಗೋಪಾಲ್ ಎನ್ INDIA 1 Min Read ನವದೆಹಲಿ:ಆಂಧ್ರಪ್ರದೇಶದ ರಾಜಧಾನಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ದೊಡ್ಡ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಆಂಧ್ರಪ್ರದೇಶದ ಏಕೈಕ ಮತ್ತು ಶಾಶ್ವತ ರಾಜಧಾನಿಯಾಗಿ ಅಮರಾವತಿ (Amaravati) ಯನ್ನು ಅಧಿಕೃತವಾಗಿ ಘೋಷಿಸುವ ಮಸೂದೆಯನ್ನು…