INDIA BREAKING:ಸರಪಂಚ್ ಹತ್ಯೆ ಪ್ರಕರಣದಲ್ಲಿ ಆಪ್ತನ ಬಂಧನ: ಮಹಾರಾಷ್ಟ್ರ ಸಚಿವ ರಾಜೀನಾಮೆ | minister ResignBy ಗೋಪಾಲ್ ಎನ್ INDIA 1 Min Read ಕಳೆದ ಡಿಸೆಂಬರ್ನಲ್ಲಿ ಬೀಡ್ ಜಿಲ್ಲೆಯಲ್ಲಿ ನಡೆದ ಸರಪಂಚ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಅವರ ಆಪ್ತರೊಬ್ಬರನ್ನು ಬಂಧಿಸಿದ ನಂತರ ಅವರು ರಾಜೀನಾಮೆ ನೀಡಿದ್ದಾರೆ…