KARNATAKA ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇ-ಸ್ವತ್ತು 2.0 ತಂತ್ರಾಂಶ ಮೇಲ್ದರ್ಜೆಗೆ, ಪ್ರಮುಖ ತಾಂತ್ರಿಕ ಸಮಸ್ಯೆಗಳಿಗೆ ಮುಕ್ತಿ!By kannadanewsnow57 KARNATAKA 2 Mins Read ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಆಸ್ತಿ ದಾಖಲಾತಿಗಳನ್ನು ಪಡೆಯಲು ವರದಾನವಾಗಿರುವ ‘ಇ-ಸ್ವತ್ತು 2.0’ ತಂತ್ರಾಂಶದಲ್ಲಿ ಕಂಡುಬರುತ್ತಿದ್ದ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಿ, ಸರ್ಕಾರ ಮಹತ್ವದ ಬದಲಾವಣೆಗಳನ್ನು ತಂದಿದೆ. ಗ್ರಾಮೀಣಾಭಿವೃದ್ಧಿ…