KARNATAKA ಬೆಂಗಳೂರಲ್ಲಿ `POP’ ಗಣೇಶ ತಯಾರಿ, ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ : `BBMP’ಯಿಂದ ಮಾರ್ಗಸೂಚಿ ಬಿಡುಗಡೆBy kannadanewsnow57 KARNATAKA 3 Mins Read ಬೆಂಗಳೂರು: 2025ನೇ ಸಾಲಿನ ಗೌರಿ-ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಕೋಲ್ ಹಾಗೂ ಪ್ಲಾಸ್ಟರ್ ಆಫ್…