INDIA ಮತ ಎಣಿಕೆಗೂ ಮುನ್ನ ದೀದಿ ಅಲರ್ಟ್: ಭವಾನಿಪುರದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರ ಜೊತೆ ಮಮತಾ ಬ್ಯಾನರ್ಜಿ ತುರ್ತು ಸಭೆ!By ಗೋಪಾಲ್ ಎನ್ INDIA 1 Min Read ಕೋಲ್ಕತ್ತಾ:ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಚುನಾವಣೆಯ ಫಲಿತಾಂಶ ಪ್ರಕಟವಾಗಲು ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಇಂದು ಭವಾನಿಪುರದಲ್ಲಿ ಪಕ್ಷದ ಪ್ರಮುಖ…