KARNATAKA ಹೆಂಡ್ತಿಯನ್ನು ‘ಡುಮ್ಮಿ’ ಎನ್ನುತ್ತಿದ್ದ ಗಂಡ: ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣು!By ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಬೆಂಗಳೂರು: ದಪ್ಪ ಇರುವುದಕ್ಕೆ ಪತಿಯ ನಿಂದನೆಗೆ ಬೇಸತ್ತು ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಮಂಜುನಾಥನಗರ ನಿವಾಸಿ ಸಂಧ್ಯಾ (31) ಅಂತ ತಿಳಿದು…