INDIA AI ಶೃಂಗಸಭೆಗಾಗಿ ಫ್ರಾನ್ಸ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಮ್ಯಾಕ್ರನ್ ರೊಂದಿಗೆ ‘ರಕ್ಷಣಾ ಒಪ್ಪಂದಗಳನ್ನು’ ಘೋಷಿಸುವ ಸಾಧ್ಯತೆ | AI SummitBy ಗೋಪಾಲ್ ಎನ್ INDIA 1 Min Read ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಗೆ ಅಧಿಕೃತ ಭೇಟಿ ನೀಡಲಿದ್ದು, ‘ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆ’ಯಲ್ಲಿ ಭಾಗವಹಿಸಲಿದ್ದಾರೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಘೋಷಿಸಿದರು…