KARNATAKA ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : ಮನೆ, ವಾಹನ ಖರೀದಿ, ಚಿಕಿತ್ಸೆಗೆ ನೆರವು ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ.!By kannadanewsnow57 KARNATAKA 1 Min Read ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಆಯವ್ಯಯದಡಿ ಅನುಷ್ಠಾನಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳಿಗೆ ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ / ಪಂಗಡಗಳು, ಆರ್ಥಿಕವಾಗಿ…