INDIA ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ಸಾಕ್ಷ್ಯ ನಾಶ, ಮತ್ತಿಬ್ಬರ ಬಂಧನ | Honeymoon murder caseBy ಗೋಪಾಲ್ ಎನ್ INDIA 1 Min Read ಭೋಪಾಲ್: ಮೇಘಾಲಯಕ್ಕೆ ಹನಿಮೂನ್ ಪ್ರವಾಸದ ವೇಳೆ ಮೇ 23 ರಂದು ಹತ್ಯೆಗೀಡಾದ ಇಂದೋರ್ ಮೂಲದ ರಾಜಾ ರಘುವಂಶಿ ಅವರ ಕೊಲೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇನ್ನೂ ಇಬ್ಬರನ್ನು ಬಂಧಿಸಲಾಗಿದೆ.…