ಮುಡಾ ಹಗರಣ: ಸಂಸತ್ತಿನಲ್ಲಿ ಕರ್ನಾಟಕ ಬಿಜೆಪಿ ಸಂಸದರಿಂದ ಪ್ರತಿಭಟನೆBy kannadanewsnow0726/07/2024 11:08 AM KARNATAKA 1 Min Read ನವದೆಹಲಿ: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ತನಿಖೆಗಾಗಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೆಳಗ್ಗೆ ಸಂಸತ್ತಿನ ಮುಂಭಾಗದಲ್ಲಿ ಕರ್ನಾಟಕದ ಬಿಜೆಪಿ ಸಂಸದರಿಂದ ಪ್ರತಿಭಟನೆ…