INDIA 50 ನೇ ವಾರ್ಷಿಕೋತ್ಸವ ಸಭೆಗೆ ಅಡ್ಡಿ:ಭಾರತೀಯ- ಅಮೇರಿಕಾ ಉದ್ಯೋಗಿಯನ್ನು ವಜಾಗೊಳಿಸಿದ ಮೈಕ್ರೊಸಾಫ್ಟ್ | MicrosoftBy ಗೋಪಾಲ್ ಎನ್ INDIA 1 Min Read ನವದೆಹಲಿ: ಮೈಕ್ರೋಸಾಫ್ಟ್ ಕಂಪನಿಯ 50 ನೇ ವಾರ್ಷಿಕೋತ್ಸವವನ್ನು ಆಚರಿಸುವ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಭಾರತೀಯ ಅಮೆರಿಕನ್ ವಾನಿಯಾ ಅಗರ್ವಾಲ್ ಸೇರಿದಂತೆ ಇಬ್ಬರು ಉದ್ಯೋಗಿಗಳನ್ನು ಸೋಮವಾರ ವಜಾಗೊಳಿಸಿದೆ.…