ನರೇಂದ್ರ ಮೋದಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಸಿಎಂ ಸಿದ್ದರಾಮಯ್ಯBy ಅವಿನಾಶ್ ಆರ್ ಭೀಮಸಂದ್ರ KARNATAKA 2 Mins Read ಕಲಬುರಗಿ: ನರೇಂದ್ರ ಮೋದಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳನ್ನೇ ಮಾರುಕಟ್ಟೆ ಮಾಡಿಕೊಂಡಿದ್ದಾರೆ. ಅಪ್ರಸ್ತುತ ವಿಷಯಗಳನ್ನು ಹೇಳುವುದು, ಜನರ ಭಾವನೆಗಳನ್ನು ಕೆರಳಿಸುವುದು, ಧ್ರುವೀಕರಣ ಮಾಡುವ ಮೂಲಕ ಅವರ ಘನತೆಗೆ…