INDIA BREAKING: ನಾಸಿಕ್ ನಲ್ಲಿ ಕಾರು-ಬೈಕ್ ಡಿಕ್ಕಿ: ಮಹಿಳೆಯರು, ಮಗು ಸೇರಿ 7 ಮಂದಿ ಸಾವು | accidentBy kannadanewsnow8917/07/2025 10:26 AM INDIA 1 Min Read ನಾಸಿಕ್: ಮಹಾರಾಷ್ಟ್ರದ ನಾಸಿಕ್ನ ದಿಂಡೋರಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು,…