KARNATAKA ಹೆಚ್ಚಾದ ತೂಕ ಇಳಿಸಿಕೊಳ್ಳಬೇಕೇ? ನಿಮ್ಮ ಆಹಾರ ಕ್ರಮದಲ್ಲಿರಲಿ ಈ 5 ಡ್ರೈ ಫ್ರೂಟ್ಸ್!By kannadanewsnow57 KARNATAKA 2 Mins Read ಬೆಂಗಳೂರು: ಇಂದಿನ ಬಿಡುವಿಲ್ಲದ ಜೀವನಶೈಲಿ ಮತ್ತು ಬದಲಾದ ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರು ಬೊಜ್ಜು ಅಥವಾ ಅತಿಯಾದ ತೂಕದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ತೂಕ ಇಳಿಸಿಕೊಳ್ಳಲು ಜಿಮ್, ವ್ಯಾಯಾಮದ ಜೊತೆಗೆ…