INDIA ನೀರವ್ ಮೋದಿಗೆ ಬ್ರಿಟನ್ ಕೋರ್ಟ್ನಲ್ಲಿ ಭಾರೀ ಹಿನ್ನಡೆ: ಭಾರತಕ್ಕೆ ಹಸ್ತಾಂತರ ತಪ್ಪಿಸಿಕೊಳ್ಳುವ ಕೊನೆಯ ಪ್ರಯತ್ನವೂ ವಿಫಲ!By ಗೋಪಾಲ್ ಎನ್ INDIA 1 Min Read ನವದೆಹಲಿ: ಸಾವಿರಾರು ಕೋಟಿ ರೂಪಾಯಿಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ವಂಚನೆ ಪ್ರಕರಣದ ಪ್ರಮುಖ ಆರೋಪಿ, ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಗೆ ಬ್ರಿಟನ್ ನ್ಯಾಯಾಲಯದಲ್ಲಿ ಅಂತಿಮವಾಗಿ ಸೋಲಾಗಿದೆ.…