KARNATAKA ರಾಜ್ಯದಲ್ಲಿ `18000’ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಸರ್ಕಾರದಿಂದಲೇ ಅನುದಾನಿತ ಶಾಲೆಗಳಿಗೂ ಅತಿಥಿ ಶಿಕ್ಷಕರ ನೇಮಕBy kannadanewsnow57 KARNATAKA 1 Min Read ಶಿವಮೊಗ್ಗ: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 18,000 ಶಿಕ್ಷಕರ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ…