KARNATAKA NWKRTC ಗೆ ಶೀಘ್ರ 784 ಹೊಸ ಬಸ್ಗಳ ಪೂರೈಕೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿBy ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ನಗರ ಸಂಚಾರಕ್ಕೆ 100 ಎಲೆಕ್ಟ್ರಿಕ್ ಬಸ್ಗಳನ್ನು ಒದಗಿಸಲಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅಲ್ಲದೆ, ಸಾರಿಗೆ ಬಸ್ಗಳಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಿದೆ ಎಂದರು.…