KARNATAKA GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಒಂದೇ ಹಾಳೆಯಲ್ಲಿ ಪಹಣಿ, ಪೋಡಿ, ಆಕಾರಬಂದ್, ಮ್ಯುಟೇಶನ್ ದಾಖಲೆ.!By kannadanewsnow5701/12/2025 5:44 AM KARNATAKA 1 Min Read ಬೆಂಗಳೂರು : ರಾಜ್ಯದ ರೈತರಿಗೆ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಪಹಣಿ, ಆಕಾರಬಂದ್, ಪೋಡಿ ನಕ್ಷೆ, ಮ್ಯುಟೇಶನ್ ಹೀಗೆ ನಾಲ್ಕು ದಾಖಲೆಯನ್ನೂ ಒಂದೇ ಹಾಳೆಯಲ್ಲಿ ಒದಗಿಸುವ…