KARNATAKA ಪೋಷಕರೇ ಎಚ್ಚರ : ಅಪ್ರಾಪ್ತ ಮಗನಿಗೆ ಸ್ಕೂಟರ್ ನೀಡಿದ ತಂದೆಗೆ 27 ಸಾವಿರ ರೂ. ದಂಡ.!By kannadanewsnow5708/09/2025 7:39 AM KARNATAKA 1 Min Read ಮಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ಸ್ಕೂಟರ್ ನೀಡುವ ಪೋಷಕರೇ ಎಚ್ಚರ, ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ನೀಡಿದ ತಂದೆಗೆ ಕೋರ್ಟ್ ಬರೋಬ್ಬರಿ 27 ಸಾವಿರ ರೂ. ದಂಡ…