KARNATAKA ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭBy kannadanewsnow57 KARNATAKA 2 Mins Read ಕೇಂದ್ರೀಯ ವಿದ್ಯಾಲಯ ಸಂಘಟನೆಯು (KVS) 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆಗೆ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಾಲವಾಟಿಕಾ ಮತ್ತು 1ನೇ ತರಗತಿಯ ಪ್ರವೇಶಕ್ಕಾಗಿ ಇಂದಿನಿಂದಲೇ (ಮಾರ್ಚ್…