KARNATAKA ಪೋಷಕರೇ ಗಮನಿಸಿ : ಡಿ.21 ರಂದು ತಪ್ಪದೇ 5 ವರ್ಷದೊಳಗಿನ ಮಕ್ಕಳಿಗೆ `ಪೋಲಿಯೊ ಲಸಿಕೆ’ ಹಾಕಿಸಿBy kannadanewsnow57 KARNATAKA 2 Mins Read ದೇಶದಲ್ಲಿ ಪೋಲಿಯೋ ರೋಗವು ಮರುಕಳಿಸಬಾರದು ಎಂಬ ಮುನ್ನೆಚ್ಚರಿಕೆಯೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಪೋಲಿಯೊ ವೈರಸ್ ವಿರುದ್ಧ ರಕ್ಷಿಸಲು ಡಿ.21 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ…