KARNATAKA ALERT : ರಾಜ್ಯಾದ್ಯಂತ ಬಿಸಿಲಿನ ತಾಪಕ್ಕೆ ಜನರು ತತ್ತರ : ತಾಪಮಾನ ಹೆಚ್ಚಳದಿಂದ `ಹೀಟ್ ಸ್ಟ್ರೋಕ್’ ಭೀತಿ !By kannadanewsnow57 KARNATAKA 2 Mins Read ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾರ್ಚ್ ಎರಡನೇ ವಾರ ಕಳೆಯುತ್ತಿದ್ದಂತೆ ಬಿಸಿಲಿನ ತೀವ್ರತೆ ಏರಿಕೆಯಾಗುತ್ತಿದ್ದು, ಜನರಲ್ಲಿ ಹೀಟ್…