INDIA ದೆಹಲಿ ಅಗ್ನಿ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆBy ಗೋಪಾಲ್ ಎನ್ INDIA 1 Min Read ನವದೆಹಲಿ:ರಾಷ್ಟ್ರ ರಾಜಧಾನಿಯ ಶಹದಾರ ಜಿಲ್ಲೆಯ ವಿವೇಕ್ ವಿಹಾರ್ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯ…