INDIA ಮಹಾಕುಂಭಮೇಳದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | Mahakumbh stampedBy ಗೋಪಾಲ್ ಎನ್ INDIA 1 Min Read ನವದೆಹಲಿ: ಮೌನಿ ಅಮಾವಾಸ್ಯೆಯಂದು ಅಮೃತ ಸ್ನಾನಕ್ಕೆ ಮುಂಚಿತವಾಗಿ ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರಯಾಗ್ ರಾಜ್ ಮಹಾ…