Browsing: PM Modi To Address Nation After Pahalgam Terror Attack Shortly

ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲೇ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.