INDIA ಪ್ರವಾಸಿ ಭಾರತೀಯ ಎಕ್ಸ್ಪ್ರೆಸ್ಗೆ ಪ್ರಧಾನಿ ಮೋದಿ ಹಸಿರು ನಿಶಾನೆ: ಅನಿವಾಸಿ ಭಾರತೀಯರಿಗೆ 3 ವಾರಗಳ ಪ್ರವಾಸBy ಗೋಪಾಲ್ ಎನ್ INDIA 1 Min Read ನವದೆಹಲಿ: ಭಾರತೀಯ ವಲಸಿಗರಿಗಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಪ್ರವಾಸಿ ರೈಲು ಪ್ರವಾಸಿ ಭಾರತೀಯ ಎಕ್ಸ್ಪ್ರೆಸ್ಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಹಸಿರು ನಿಶಾನೆ ತೋರಲಿದ್ದಾರೆ ನವದೆಹಲಿಯ ಸಫ್ದರ್ಜಂಗ್ ರೈಲ್ವೆ…