ಚಿಕ್ಕಮಗಳೂರು ‘ಪೆಟ್ರೋಲ್ ಬಾಂಬ್ ಕೇಸ್’ ಮಾಹಿತಿ ನೀಡುವಂತೆ ಪ್ರಮೋದ್ ಮುತಾಲಿಕ್ ಒತ್ತಾಯBy kannadanewsnow5707/01/2024 10:40 AM KARNATAKA 1 Min Read ಚಿಕ್ಕಮಗಳೂರು:ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಮುಸ್ಲಿಂ ಭಯೋತ್ಪಾದಕರ ರಕ್ಷಣೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ಮೇಲೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.ದತ್ತಪೀಠ…