KARNATAKA ವಿದೇಶಿ ಶಿಕ್ಷಣಕ್ಕೆ ತೆರಳುವ ಪಿಯು ವಿದ್ಯಾರ್ಥಿಗಳಿಗೆ ಮುದ್ರಿತ ಅಂಕಪಟ್ಟಿ ಲಭ್ಯ: ರಾಜ್ಯ ಸರ್ಕಾರದ ಸ್ಪಷ್ಟನೆBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ (2026-27) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಮುದ್ರಿಸಿದ ಅಂಕಪಟ್ಟಿಗಳ ಬದಲಿಗೆ ಕೇವಲ ಡಿಜಿಟಲ್ ಅಂಕಪಟ್ಟಿಗಳನ್ನು ಮಾತ್ರ ನೀಡಲು ಸರ್ಕಾರ ನಿರ್ಧರಿಸಿದೆ.…