KARNATAKA ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ : ನ.30 ರವರೆಗೆ ‘OTS’ ಗೆ ಅವಕಾಶ!By kannadanewsnow57 KARNATAKA 1 Min Read ಬೆಂಗಳೂರು: ನಗರದ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-11-2024 ರವರೆಗೆ ವಿಸ್ತರಿಸಲಾಗಿದೆ. ಈ ಕುರಿತಂತೆ…