KARNATAKA ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !By kannadanewsnow5723/02/2026 6:52 AM KARNATAKA 3 Mins Read ಬೆಂಗಳೂರು: ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ ಅಡಿಯಲ್ಲಿ ತರುವ ಮಹಾತ್ವಕಾಂಕ್ಷಿ ULMS (Unified Land Management System) ಯೋಜನೆಯ ಅನುಷ್ಠಾನಕ್ಕೆ ಸರ್ಕಾರದ ದೃಢ ಹೆಜ್ಜೆಯನ್ನು…