INDIA ಡಿಜಿಟಲ್ ಲಗ್ನ ಪತ್ರಿಕೆ ಹಗರಣ: ‘ವೆಡ್ಡಿಂಗ್ ಇನ್ವಿಟೇಶನ್ ಲಿಂಕ್’ ಕ್ಲಿಕ್ ಮಾಡಿ ₹5.3 ಲಕ್ಷ ಕಳೆದುಕೊಂಡ ಉದ್ಯಮಿ!By ಗೋಪಾಲ್ ಎನ್ INDIA 2 Mins Read ಪುಣೆಯ 56 ವರ್ಷದ ಉದ್ಯಮಿಯೊಬ್ಬರಿಗೆ ಸೈಬರ್ ವಂಚಕರು “ಮದುವೆಯ ಆಮಂತ್ರಣ ಪತ್ರಿಕೆ ಹಗರಣ”ದ (Wedding Invitation Scam) ಮೂಲಕ ಬರೋಬ್ಬರಿ 5.3 ಲಕ್ಷ ರೂಪಾಯಿ ವಂಚಿಸಿದ್ದಾರೆ. ತಡಿವಾಲಾ…