KARNATAKA Rain Alert : `ಮೋಂಥಾ ಚಂಡಮಾರುತ’ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆBy kannadanewsnow5727/10/2025 5:51 AM KARNATAKA 1 Min Read ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು…