KARNATAKA Rain Alert : `ಫೆಂಗಲ್ ಸೈಕ್ಲೋನ್’ ಎಫೆಕ್ಟ್ : ಇಂದು ರಾಜ್ಯದ ಈ 10 ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ.!By kannadanewsnow5703/12/2024 5:09 AM KARNATAKA 2 Mins Read ಬೆಂಗಳೂರು : ರಾಜ್ಯಾಧ್ಯಂತ ಬಂಗಾಲಕೊಳ್ಳಿಯಲ್ಲಿ ಎದ್ದಿರುವಂತ ಫೆಂಗಲ್ ಚಂಡಮಾರುತದ ಕಾರಣ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಚಳಿಗಾಳಿ ಸಹಿತ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಫೆಂಗಲ್ ಚಂಡಮಾರುತದ ಕಾರಣ…