KARNATAKA Rain Alert : ರಾಜ್ಯಾದ್ಯಂತ ಇಂದಿನಿಂದ 3 ದಿನ ಭಾರಿ ಮಳೆ : 8 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆBy kannadanewsnow57 KARNATAKA 1 Min Read ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಾರುತಗಳು ತೀವ್ರವಾಗಿ ಚುರುಕುಗೊಂಡಿದ್ದು, ಜೂನ್ 8 ರಿಂದ ಜೂನ್ 10 ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.…