KARNATAKA Rain Alert : ರಾಜ್ಯದ 20 ಜಿಲ್ಲೆಗಳಲ್ಲಿ ಇನ್ನೂ 1 ವಾರ ಭಾರೀ ಮಳೆ : ಹವಾಮಾನ ಇಲಖಾಖೆ ಮುನ್ಸೂಚನೆ.!By kannadanewsnow57 KARNATAKA 1 Min Read ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಆರ್ಭಟಿಸುತ್ತಿರುವ ಪೂರ್ವ ಮುಂಗಾರು ಮಳೆ ಚೇತರಿಸಿಕೊಂಡಿದ್ದು, ಇನ್ನೂ ಒಂದು ವಾರ ಕಾಲ ಮುಂದುವರಿಯುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯ ವರದಿಯ…