KARNATAKA Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆBy kannadanewsnow57 KARNATAKA 1 Min Read ಬೆಂಗಳೂರು: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆ ತಂಪು ಸುದ್ದಿಯೊಂದನ್ನು ನೀಡಿದೆ. ಈ ವಾರ ರಾಜ್ಯದ ವಿವಿಧೆಡೆ ಗುಡುಗು, ಗಾಳಿ ಸಹಿತ ಭರ್ಜರಿ ಮಳೆಯಾಗಲಿದೆ…