KARNATAKA Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆBy kannadanewsnow57 KARNATAKA 1 Min Read ಬೆಂಗಳೂರು: ಕರ್ನಾಟಕದ ಕೆಲವು ಭಾಗಗಳಲ್ಲಿ ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗುತ್ತಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…