KARNATAKA Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 1 ವಾರ ಗುಡುಗು ಸಹಿತ ಭಾರೀ ಮಳೆ : ಅಲರ್ಟ್ ಘೋಷಣೆ.!By kannadanewsnow57 KARNATAKA 2 Mins Read ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…