KARNATAKA Rain Alert : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ : 2 ದಿನ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!By kannadanewsnow5726/05/2025 6:17 AM KARNATAKA 1 Min Read ಬೆಂಗಳೂರು : ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ ಮಳೆ ಆರ್ಭಟ ತೀವ್ರಗೊಂಡಿದೆ. ಕರಾವಳಿ, ಮಲೆನಾಡು ಹಾಗೂ ಕೊಡಗಿನ ವ್ಯಾಪ್ತಿಯಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ.…