KARNATAKA Rain Alert : ರಾಜ್ಯದಲ್ಲಿ ಇಂದಿನಿಂದ `ಮುಂಗಾರು ಮಳೆ’ ಆರ್ಭಟ ಶುರು : 28 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಮಳೆಯ ಆರ್ಭಟ ಮುಂದುವರೆಯಲಿದ್ದು, ಹವಾಮಾನ ಇಲಾಖೆಯು 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ…