INDIA Rajya Sabha election 2026 : ರಾಜ್ಯಸಭಾ ಚುನಾವಣೆ ಫಲಿತಾಂಶ : ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ !By kannadanewsnow57 INDIA 2 Mins Read ಹೊಸ ದೆಹಲಿ: ದೇಶದ 10 ರಾಜ್ಯಗಳ ಒಟ್ಟು 37 ರಾಜ್ಯಸಭಾ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಹುತೇಕ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರೂ, ಬಿಹಾರ, ಒಡಿಶಾ…